Home Posts tagged #veerendra hegde

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಲು ರಾಜ್ಯಪಾಲರ ಕರೆ

ಮಾದಕ ಪದಾರ್ಥಗಳು ವ್ಯಕ್ತಿಯ ಬಾಹ್ಯ ಮತ್ತು ಆಂತರಿಕ ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ. ಹಾಗಾಗಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜನರು ಸಹಕರಿಸಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಅವರು ಫೆ.15ರ ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ

ದೇವಸ್ಥಾನಗಳು ಅನಧಿಕೃತ ಇದ್ರೆ ಅದನ್ನು ಅಧೀಕೃತವನ್ನಾಗಿ ಮಾಡಬೇಕು : ಡಾ|ಡಿ.ವೀರೇಂದ್ರ ಹೆಗ್ಗಡೆ

ಮೈಸೂರು ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೂ ಅನಧಿಕೃತ ದೇವಸ್ಥಾನ ಇಲ್ಲ ಇರೋದೆಲ್ಲವೂ ಅಧೀಕೃತ ದೇವಸ್ಥಾನಗಳೇ ಅನಧಿಕೃತ ಇದ್ರೆ ಅದನ್ನು ಅಧೀಕೃತ ವನ್ನಾಗಿ ಮಾಡಬೇಕು ಕಾನೂನು ಯಾರನ್ನೂ ಬಿಡೋದಿಲ್ಲ ಕಾನೂನನ್ನು ಎಲ್ಲರೂ ಪಾಲನೆ ಮಾಡಬೇಕು ಅನಧಿಕೃತ ದೇವಸ್ಥಾನಗಳಿದ್ದರು ಅದನ್ನು ಅಧೀಕೃತ ಮಾಡಬೇಕು ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದರು.