Home Posts tagged #vhp

ಬಂಟ್ವಾಳ: ಛತ್ರಪತಿ ಶಿವಾಜಿ ವೃತ್ತ ಉದ್ಘಾಟನೆ

ಬಂಟ್ವಾಳ: ವಿಶ್ವಹಿಂದೂ ಪರಿಷತ್- ಮಾತೃಶಕ್ತಿ ದುರ್ಗಾವಾಹಿನಿ ಬಜರಂಗ ದಳ ಛತ್ರಪತಿ ಶಾಖೆ ಕುಮ್ಡೇಲು ಇದರ ಆಶ್ರಯದಲ್ಲಿ ಕಡೆಗೋಳಿ ಶ್ರೀ ಪೊಳಲಿ ರಾಜರಾಜೇಶ್ವರೀ ಮಹದ್ವಾರದ ಬಳಿ ನೂತನವಾಗಿ ನಿರ್ಮಾಣಗೊಂಡ ಪೂರ್ಣ ಕುಂಭ ಕಲಶ ಮಾದರಿಯ ಛತ್ರಪತಿ ಶಿವಾಜಿ ವೃತ್ತ ಉದ್ಘಾಟನಾ ಸಮಾರಂಭ ನೆರವೇರಿತು. ನೂತನ ಛತ್ರಪತಿ ಶಿವಾಜಿ ವೃತ್ತವನ್ನು ವಿಶ್ವಹಿಂದೂ ಪರಿಷತ್ ಪುತ್ತೂರು

ಪುರಾತನ ದೇವಸ್ಥಾನಗಳ ತೆರವು ವಿಚಾರ : ವಿಹಿಂಪ, ಬಜರಂಗದಳದಿಂದ ಪ್ರತಿಭಟನೆ

ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್ ಹೇಳಿದರು. ಅವರು ರಾಜ್ಯದಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಕದ್ರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಸುಪ್ರೀಂ ಕೋರ್ಟ್‍ನ

ದೇವಸ್ಥಾನಗಳ ತೆರವು ವಿಚಾರ: ಸೆ.16ರಂದು ವಿಶ್ವಹಿಂದೂ ಪರಿಷತ್, ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ದೇವಸ್ಥಾನಗಳ ತೆರವುಗೊಳಿಸುವ ಸರಿಯಲ್ಲ ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳ ಕೃತ್ಯ ನಡೆಯುತ್ತಿದೆ ಎಂದು ಭಜರಂಗದಳದ ಮುಖಂಡ ಶರಣ್ ಪಂಪ್‌ವೆಲ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರ ತಕ್ಷಣವೇ ಅಧಿಕಾರಿಗಳನ್ನು ವಜಾಗೊಳಿಸಬೇಕು. ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ಹಿಂಪಡೆಯಬೇಕು. ಮೈಸೂರಿನಲ್ಲಿ ತೆರವುಗೊಳಿಸಿದ ದೇವಸ್ಥಾನವನ್ನು ಮತ್ತೆ ಮರು ನಿರ್ಮಿಸಬೇಕು. ಸೆಪ್ಟೆಂಬರ್ ೧೬ ರಂದು ದಕ್ಷಿಣಕನ್ನಡ, ಉಡುಪಿ

ಹೆಚ್ಚುತ್ತಿರುವ ಲವ್ ಜಿಹಾದ್‍ : ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಾಗಾಮಿಗಳ ಕೃತ್ಯದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣದ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಗಣರಾಜ್ ಭಟ್ ಕೆದಿಲ ಅವರು ಮಂಗಳೂರಿನಲ್ಲಿ ಈವರೆಗೆ ನಡೆದಿರುವ ಎಲ್ಲಾ ಭಯೋತ್ಪಾದಕ ಚಟುವಟಿಕೆಗಳು ಮತ್ತು ಕೇರಳ ಮತ್ತು ಭಟ್ಕಳ ನಂಟು

ಕಬಕದಲ್ಲಿ ಸ್ವಾತಂತ್ರ್ಯ ರಥಕ್ಕೆ ತಡೆ ವಿಚಾರ : ಹಿಂದೂ ಕಾರ್ಯಕರ್ತರಿದಂದ ಪ್ರತಿಭಟನೆ

ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ ಕಾರ್ಯಕರ್ತರು ತಡೆಯೊಡಿದ್ದ ಘಟನೆಯಿಂದ ಕೆರಳಿರುವ ಹಿಂದೂ ಪರ ಸಂಘಟನೆಗಳ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಬಕ ಪೇಟೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದರು. ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ನಗರ ಸಭೆ

ದಿ.ಇದಿನಬ್ಬ ಮಗನ ಮನೆಗೆ ಎನ್.ಐ.ಎ ದಾಳಿ ಪ್ರಕರಣ : ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಮನೆಗೆ ಮುತ್ತಿಗೆ

ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಐಸಿಸ್ ನಂಟು ಆರೋಪದಡಿ ಇತ್ತೀಚಿಗೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತರು ಆರೋಪಿತರ ಮನೆಗೆ ಮುತ್ತಿಗೆ ಹಾಕಿದ್ದು ಮುತ್ತಿಗೆ ಹಾಕಿದವರನ್ನು ಉಳ್ಳಾಲ ಪೊಲೀಸರು ಬಂದಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಜಿಲ್ಲಾ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಇಂದು ಬಿ.ಎಂ. ಇದಿನಬ್ಬ ಅವರ ಪುತ್ರ ಅಬ್ದುಲ್ ರೆಹ್ಮಾನ್ ಬಾಷಾ ಅವರ ಮನೆಗೆ