Home Posts tagged #vidhanasabe chunavane police patha sanchalana

ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಕುತ್ತಾರಿನಿಂದ ದೇರಳಕಟ್ಟೆವರೆಗೆ ಪೊಲೀಸ್ ಪಥಸಂಚಲನ

ಉಳ್ಳಾಲ: ಕರ್ನಾಟಕ ವಿಧಾನಸಭಾ ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದಿಂದ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆವರೆಗೆ ಸಿಆರ್ ಪಿಎಫ್ , ಉಳ್ಳಾಲ ಪೊಲೀಸ್ ಠಾಣೆ, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹಾಗೂ ಕೆಎಸ್ ಆರ್ ಪಿ ಅಸೈಗೋಳಿ ನೇತೃತ್ವದಲ್ಲಿ ಪಥಸಂಚಲನ ನಡೆಯಿತು.