Home Posts tagged vidyamatha academy

ಸುಳ್ಯ : ನ್ಯಾಷನಲ್ ಡಿಫೆನ್ಸ್ ಅಕಾಡೆಮಿ 2025(NDA)ಪ್ರವೇಶ ಪರೀಕ್ಷೆ 2025

⭕ವಿದ್ಯಾರ್ಹತೆ:ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ⭕ಭಾರತೀಯ ಭೂ ಸೇನೆಯ ಪ್ರವೇಶ ಬಯಸುವ ಅಭ್ಯರ್ಥಿಗಳು ಪಿಯುಸಿ ಯಲ್ಲಿ ಯಾವುದೇ ವಿಷಯವನ್ನು ಅಧ್ಯಯನ ಮಾಡಿರಬಹುದು. ⭕ನೌಕಾ ಸೇನೆ ಮತ್ತು ವಾಯು ಸೇನೆಯ ಪ್ರವೇಶ ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಪಿಯುಸಿ ಯಲ್ಲಿ

ವಿದ್ಯಾಮಾತಾ ಅಕಾಡೆಮಿಯಲ್ಲಿ UGC-NET / K-SET ಪರೀಕ್ಷೆಗಳ ತರಬೇತಿ ಮೇ 07ರಿಂದ ಪ್ರಾರಂಭ

ಕಳೆದ ಐದು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET ಮತ್ತು K SET) ಪೂರ್ವ ತಯಾರಿ ತರಬೇತಿ ಆರಂಭಗೊಳ್ಳಲಿದೆ. ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಸರಕಾರವು 2025ರ ಜೂನ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುತ್ತದೆ. ಕಳೆದ

ಸುಳ್ಯ: ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ

ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಗೆ 2024ರ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯು ಲಭಿಸಿದೆ. ಸವಣೂರಿನಲ್ಲಿ ನಡೆಯುತ್ತಿರುವ ಯುವಜನ ಮೇಳದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್