Home Posts tagged vijayaraghavendra wife passed away'

ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತ ದಿಂದ ಮೃತ್ಯು

ಸ್ಯಾಂಡಲ್​ವುಡ್​ನಲ್ಲಿ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ.  ಥೈಲ್ಯಾಂಡ್​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಹೃದಯಾಘಾತ ಉಂಟಾದ ಸಂದರ್ಭದಲ್ಲಿ ಸ್ಪಂದನಾ ಅವರನ್ನು