Home Posts tagged # Vikram Nath

ಸುಪ್ರೀಂ ಕೋರ್ಟು ತೀರ್ಪು :ಬೀದಿ ನಾಯಿಗಳು ಮತ್ತೆ ಬೀದಿಗೆ ಬರಲಿ! ಬೀದಿಯಲ್ಲಿ ತಿನಿಸು ಕೊಡುವುದು ಅಪರಾಧ

ಬೀದಿ ನಾಯಿಗಳು ಮತ್ತೆ ಬೀದಿಗೆ ಬಂದು ತಿರುಗಾಡಬಹುದು ಆದರೆ ಬೀದಿಯಲ್ಲಿ ಬೀದಿ ನಾಯಿಗಳಿಗೆ ತಿನಿಸು ಕೊಡುವುದು ಅಪರಾಧ ಎಂದು ಸುಪ್ರೀಂ ಕೋರ್ಟು ಹಿಂದಿನ ತೀರ್ಪನ್ನು ಬದಲಿಸಿ ತೀರ್ಪಿತ್ತಿದೆ.ಎಲ್ಲ ಬೀದಿ ನಾಯಿಗಳಿಗೆ ನಾಯಿ ಮನೆ ಕಟ್ಟುವುದು ಕಷ್ಟ ಎಂದು ದಿಲ್ಲಿಯ ಬಿಜೆಪಿ ಸರಕಾರವು ಹೇಳಿತ್ತು. ನಾಯಿ ಪ್ರಿಯರುಗಳು ಬೀದಿ ನಾಯಿಗಳ ಮೇಲೆ ಕಠಿಣ ಕ್ರಮ ಸರಿಯಲ್ಲ ಎಂದು