Home Posts tagged #vilta

ವಿಟ್ಲ: ತಂಡದಿಂದ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

ಕಂಬಳಬೆಟ್ಟುವಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಮಣಿ ನಾಲ್ಕೂರು ಗ್ರಾಮದ ಅಜಲುಮೊಗೆರು ನಿವಾಸಿ ಮಹಮ್ಮದ್ ಸರ್ವನ್ (27) ಹಾಗೂ ಜತೆಗೆ ಕೆಲಸ ಮಾಡುವ ಫಾರೂಕ್ ಹಲ್ಲೆಗೊಳಗಾದ ವ್ಯಕ್ತಿಗಳು. ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ