Home Posts tagged #vinaya kumar sorake

ಕಾಪು: ಕೃಷಿ, ಕೈಗಾರಿಕೆ, ವಿಜ್ಞಾನ ಕ್ಷೇತ್ರದ ಪ್ರಗತಿಗೆ ಕಾಂಗ್ರೆಸ್ ಕೊಡುಗೆ ಅಪಾರ: ಮಾಜಿ ವಿನಯ ಕುಮಾರ್ ಸಚಿವ ಸೊರಕೆ

ಕಾಪು: 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವು ಕಾಪು ಬ್ಲಾಕ್ ಕಾಂಗ್ರೆಸ್ ಕಚೇರಿ, ರಾಜೀವ್ ಭವನದಲ್ಲಿ ನಡೆಯಿತು. ಧ್ವಜಾರೋಹಣವನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ನೆರವೇರಿಸಿದರು. ಭಾರತವು ಇಂದು 79 ನೇ ಸ್ವಾತಂತ್ರ್ಯದಿನಾಚರಣೆಯ ಸಂಭ್ರಮೋತ್ಸವವನ್ನು ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ವಿವಿಧ ಧರ್ಮ, ಜಾತಿಯ

ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತದ ನೂತನ ಶಿರ್ವ ಶಾಖೆ ಶುಭಾರಂಭ

ಸ್ವರ್ಣ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ ಶಾಖೆಯು ಶಿರ್ವದ ಸುವರ್ಣ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ಶುಭಾರಂಭಗೊಂಡಿತು. ನೂತನ ಶಿರ್ವ ಶಾಖೆಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರುಗಳಾದ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಸೇಫ್ ಲಾಕರನ್ನು ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಗಣಕಯಂತ್ರ ವಿಭಾಗವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ

ಹಿಂದುಳಿದ ವರ್ಗಗಳು ಒಂದಾಗುವ ಅಗತ್ಯವಿದೆ : ಮಾಜಿ ಸಚಿವ ವಿನಯಕುಮಾರ್ ಸೊರಕೆ

ಹಿಂದುಳಿದ ವರ್ಗಗಳ ಮೀಸಾಲಾತಿಗಳನ್ನು ರದ್ದುಮಾಡಿ, ಅದನ್ನು ಮೇಲ್ವರ್ಗಗಳಿಗೆ ನೀಡುವ ಕೆಲಸವನ್ನು ಬಿಜೆಪಿ ಸರ್ಕಾರ ನಡೆಸುತ್ತಿದ್ದು, ಆ ನಿಟ್ಟಿನಲ್ಲಿ ಕೆಲವರ್ಗದ ನಾವೆಲ್ಲಾ ಒಂದಾಗುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ ಎಂಬುದಾಗಿ ಮಾಜಿ ಸಚಿವರೂ…ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯೂ ಆದ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.ಅವರು ಎರ್ಮಾಳು ಲಕ್ಷ್ಮೀ ಜನಾರ್ದನ ದೇವಸ್ಥಾನ, ವೀರಭದ್ರ ದೇವಸ್ಥಾನ, ನಡಿಯಾಲು ಧೂಮಾವತಿ ದೈವಸ್ಥಾನ ಮುಂತಾದ ಧಾರ್ಮಿಕ

ಹೆಜಮಾಡಿಯಲ್ಲಿ ಟೋಲ್ ಹೆಚ್ಚಿಸುವ ದುಸ್ಸಾಹಸ ಮಾಡಬೇಡಿ : ವಿನಯ ಕುಮಾರ್ ಸೊರಕೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದು ಸರಿಯಾದ ಕ್ರಮ. ಇದು ಜನತೆ ನಡೆಸಿದ ಅವಿರತ ಹೋರಾಟದ ಫಲ. ಆದರೆ ವಿಲೀನದ ಹೆಸರಿನಲ್ಲಿ ಹೆಜಮಾಡಿಯಲ್ಲಿ ಸುಂಕ ಹೆಚ್ಚಿಸುವ ದುಸ್ಸಾಹಸ ಮಾಡಿದರೆ ಹೋರಾಟ ಹೊಸ ತಿರುವು ಪಡೆದುಕೊಳ್ಳಲಿದೆ. ಎರಡೂ ಜಿಲ್ಲೆಯ ಜನರನ್ನು ಸಂಘಟಿಸಿ ಬಿಜೆಪಿಯ ದುರಾಡಳಿತವನ್ನು ಕೊನೆಗೊಳಿಸಲಾಗುವುದು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಟೋಲ್ ತೆರವಿಗೆ ಒತ್ತಾಯಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿಯ ಇಪ್ಪತ್ತ ಮೂರನೇ ದಿನದ