Home Posts tagged #vinaya kumar sorake

ಹೆಜಮಾಡಿಯಲ್ಲಿ ಟೋಲ್ ಹೆಚ್ಚಿಸುವ ದುಸ್ಸಾಹಸ ಮಾಡಬೇಡಿ : ವಿನಯ ಕುಮಾರ್ ಸೊರಕೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದು ಸರಿಯಾದ ಕ್ರಮ. ಇದು ಜನತೆ ನಡೆಸಿದ ಅವಿರತ ಹೋರಾಟದ ಫಲ. ಆದರೆ ವಿಲೀನದ ಹೆಸರಿನಲ್ಲಿ ಹೆಜಮಾಡಿಯಲ್ಲಿ ಸುಂಕ ಹೆಚ್ಚಿಸುವ ದುಸ್ಸಾಹಸ ಮಾಡಿದರೆ ಹೋರಾಟ ಹೊಸ ತಿರುವು ಪಡೆದುಕೊಳ್ಳಲಿದೆ. ಎರಡೂ ಜಿಲ್ಲೆಯ ಜನರನ್ನು ಸಂಘಟಿಸಿ ಬಿಜೆಪಿಯ ದುರಾಡಳಿತವನ್ನು ಕೊನೆಗೊಳಿಸಲಾಗುವುದು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.