Home Posts tagged #virappa moyili

ವಿಧಾನಸಭೆ ಚುನಾವಣೆಯಲ್ಲಿ ನಾನಾಗಲಿ, ಮಗ ಹರ್ಷ ಮೊಯ್ಲಿ ಸ್ಪರ್ಧಿಸುವುದಿಲ್ಲ : ಡಾ. ಎಂ. ವೀರಪ್ಪ ಮೊಯ್ಲಿ ಸ್ಪಷ್ಟನೆ

ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳದಿಂದ ನಾನಾಗಲಿ, ನನ್ನ ಮಗ ಹರ್ಷ ಮೊಯ್ಲಿ ಅವರೂ ಸ್ಪರ್ಧಿಸುವುದಿಲ್ಲ. ಪಕ್ಷದ ಒಳ್ಳೆಯ ಕಾರ್ಯಕರ್ತರಿಗೆ ಸೀಟ್ ನೀಡಲಾಗುತ್ತದೆ. ಈ ಚುನಾವಣೆಯಲ್ಲಿ ಹರ್ಷ ಮೊಯ್ಲಿ ಅವರು ಕಾರ್ಕಳ ಮಾತ್ರವಲ್ಲ, ಬೇರೆ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಾ| ಎಂ. ವೀರಪ್ಪ ಮೊಯ್ಲಿ