Home Posts tagged #visheshwara hegade kageri

ಸ್ಟೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪುತ್ತೂರಿನ ನಿರೀಕ್ಷಣಾ ಮಂದಿರಕ್ಕೆ ಭೇಟಿ

ಪುತ್ತೂರು: ಸ್ಟೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭಾನುವಾರ ಇಲ್ಲಿಯ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದರು. ಶಾಸಕ ಸಂಜೀವ ಮಠಂದೂರು ಕಾಗೇರಿ ಅವರನ್ನು ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ತಾಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ
How Can We Help You?