Home Posts tagged #vishwas c amin

ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಶ್ರೀ ವಿಶ್ವಾಸ್ ವಿ ಅಮೀನ್ ಆಯ್ಕೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರ ಆದೇಶದ ಮೇರೆಗೆ, ಶ್ರೀ ವಿನಯ ಕುಮಾರ್ ಸೊರಕೆ ಹಾಗು ಉಡುಪಿ ಜಿಲ್ಲಾ ಕಾಂಗ್ರೇಸ್ ಶಿಫಾರಸ್ಸಿನ ಮೇರೆಗೆ ಕರ್ನಾಟಕ ರಾಜ್ಯ ಮೀನುಗಾರರ ಕಾಂಗ್ರೆಸ್ ಅತ್ಯಕ್ಷರಾದ ಮಂಜುನಾಥ್ ಭೀ ಸುಣಗಾರ ರವರು ನೇಮಕಾತಿಯನ್ನು ಅನುಮೋದಿಸಿರುತ್ತಾರೆ. ಕಾಪು ರಾಜೀವ್ ಭವನದಲ್ಲಿ ಶ್ರೀ ಮಂಜುನಾಥ್ ಭೀ