Home Posts tagged #vishwas kumar das

ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ದೊರೆಯದೇ ಇರುವುದು ಬೇಸರದ ವಿಷಯ : ವಿಶ್ವಾಸ್ ಕುಮಾರ್ ದಾಸ್ ಹೇಳಿಕೆ

ಗಣರಾಜ್ಯೋತ್ಸವ ಸಂದರ್ಭ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ದೊರೆಯದೇ ಇರುವುದು ಬೇಸರದ ವಿಷಯ. ಕೇಂದ್ರದ ನಡೆ ಖಂಡನೀಯ. ಮುಂದೆಂದೂ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಹೇಳಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್ ಮುಖಂಡ

ಆಗಸ್ಟ್ 1ರಂದು ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರುಗಳ ಆದೇಶ ಪತ್ರ ವಿತರಣಾ ಸಮಾರಂಭವೂ ಆಗಸ್ಟ್ 1ರಂದು ಮಂಗಳೂರಲ್ಲಿ ನಡೆಯಲಿದೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.
How Can We Help You?