Home Posts tagged #vishwash das

ಹಿಂದುಳಿದ ವರ್ಗಕ್ಕೆ ಪ್ಯಾಕೇಜ್ ಇಲ್ಲ: ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ವಿಶ್ವಾಸ್ ದಾಸ್

ಕೊರೊನಾದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಧ್ಯಮ ವರ್ಗ, ಹಿಂದುಳಿದ ವರ್ಗದವರು ಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಅನುದಾನ ಯಾವುದಕ್ಕೂ ಸಾಕಾಗುವುದಿಲ್ಲ. ಕನಿಷ್ಠ ಹತ್ತು ಸಾವಿರ ಆದರೂ ಅನುದಾನವನ್ನು ಕಾರ್ಮಿಕರಿಗೆ, ಬಡವರಿಗೆ ನೀಡಬೇಕು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ವಿಶ್ವಾಸ್ ದಾಸ್ ಹೇಳಿದರು. ಅವರು ಮಂಗಳೂರಿನ