Home Posts tagged #vismaya keeta prapancha

ಡಾ. ನೂರ್ ಸಮದ್ ಅಬ್ಬಲಗೆರೆಯವರ ‘ವಿಸ್ಮಯ ಕೀಟ ಪ್ರಪಂಚ’ ಕೃತಿಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2021ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಸಂಶೋಧಕ, ಕೃಷಿ ಅಧಿಕಾರಿ, ಕವಿ ಡಾ. ನೂರ್ ಸಮದ್ ಅಬ್ಬಲಗೆರೆಯವರ ‘ವಿಸ್ಮಯ ಕೀಟ ಪ್ರಪಂಚ’ ಕೃತಿ ಆಯ್ಕೆಯಾಗಿದೆ. ಕೃಷಿ ಕೀಟಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದು,