Home Posts tagged #vital suicede news

ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ, ಮೂಲತಃ ಸುಳ್ಯ ನಿವಾಸಿ, ನೇಣುಬಿಗಿದು ಆತ್ಮಹತ್ಯೆ:

ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ. ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮೀಕಾ(14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ತನ್ನ ಕುಟುಂಬದೊಂದಿಗೆ ಕನ್ಯಾನ ಗ್ರಾಮದ ಕಣಿಯೂರು ದಿ. ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ
How Can We Help You?