Home Posts tagged #vitla accidnet

ಕಡಬ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ : ಮಗು ಮೃತ್ಯು, ನಾಲ್ವರಿಗೆ ಗಾಯ

ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಿಯಾ ಕಾರು ಹಾಗೂಕೆ ಎಸ್ ಆರ್ ಟಿ ಸಿ ಬಸ್ ನಡುವೆ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್