Home Posts tagged #vitla death case

ವಿಟ್ಲ: 10ನೇ ತರಗತಿ ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಅಪ್ರಾಪ್ರ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ.ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿ ಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಆತ್ಮಹತ್ಯೆಗೆ ಶರಣಾದ ಬಾಲಕ. ಈತ 10ನೇ ತರಗತಿ ಕಲಿಯುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ. ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ
How Can We Help You?