Home Posts tagged #vitla #kodange check post

ವಿಟ್ಲಕಾರಿನಲ್ಲಿಅಕ್ರಮ ಗೋ ಸಾಗಾಟ ಪತ್ತೆ

ವಿಟ್ಲ: ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿದ್ದು ಪತ್ತೆಯಾಗಿದೆ.ಕಾರಿನ ಹಿಂಭಾಗದಲ್ಲಿ ಎರಡು ಗೋವಿದ್ದು, ಕಾರಿದ ಹಿಂಭಾಗ ಹಾಗೂ ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೋಲೀಸರು ತೆರಳಿದ್ದು, ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಈ ರಸ್ತೆ ಸಾರಡ್ಕ ಚೆಕ್ ಪೋಸ್ಟ್

ವಿಟ್ಲದ ಕೊಡಂಗೆ ಚೆಕ್‌ಪೋಸ್ಟ್‌ಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ: ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ವಿಟ್ಲ: ಕೇರಳದಲ್ಲಿ ಕೋವಿಡ್ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೇರಳ- ಕರ್ನಾಟಕ ಗಡಿ ಪ್ರದೇಶವಾಗಿರುವ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಗೆ ಆಗಮಿಸಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿಯವರು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರಂಭದಲ್ಲಿ ಕೇರಳ- ಕರ್ನಾಟಕ