Home Posts tagged #vitla police station

ಕೊರಗಜ್ಜನ ಅವಮಾನ ಆರೋಪ : ಸೂಕ್ತ ಕ್ರಮ ಕೈಗೊಳ್ಳಲು ಮನವಿ

ಕೊರಗಜ್ಜನ ವೇಷ ಧರಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಾರಣರಾದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಪ್ರಗತಿಪರ ಸಂಘಟನೆಗಳಿಂದ ವಿಟ್ಲ ಠಾಣಾಧಿಕಾರಿಗಳಿಗೆ ಮನವಿ.ವಿಟ್ಲ: ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸಾಲೆತ್ತೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ ವರ ಉಪ್ಪಳ ನಿವಾಸಿ ಉಮರುಳ್ಳ ಭಾಷಿತ್ ಎಂಬವನು ಕೊರಗಜ್ಜನ ವೇಷ ಧರಿಸಿ ತನ್ನ ಸಂಘಡಿಗರೊಂದಿಗೆ

ಮೀನಿನ ವ್ಯಾಪಾರಿಯ ಅಪಹರಣ: ವಿಟ್ಲ ಪೊಲೀಸ್ ಠಾಣೆಗೆ ದೂರು

ವಿಟ್ಲ: ಕೊಳ್ನಾಡು ಗ್ರಾಮದ ಕೆ.ಪಿ ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡವೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.   ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ ಅವರ ಪತ್ನಿ ಅಪ್ಸ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೊಹಮ್ಮದ್ ಅನ್ಸಾರ್ (31) ಎಂಬವರು ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ
How Can We Help You?