ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್ ಎಂಬವರ ಮನೆಯಿಂದ ಸುಮಾರು 15 ಪವನ್ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್ (ಕುಂಞ್ಞಣ್ಣ) ಎಂಬರ ಮನೆಯಿಂದ ಸುಮಾರು 12 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ನವರಾತ್ರಿಯ ದಿನವಾಗಿದ್ದರಿಂದ ಇಂದು ಅಳಕೆಮಜಲು ಭಜನಾ
ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್ ನಿವಾಸಿ ಆಲಿ(24) ಎಂದು ಗುರುತಿಸಲಾಗಿದೆ. ಸುಮಾರು30 ಫೀಟ್ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು