Home Posts tagged vivekananda polytecnic

ಪುತ್ತೂರು : ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ

ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲರಾದ ಇಂಜಿನಿಯರ್ ಗೋಪಿನಾಥ್ ಶೆಟ್ಟಿ(60)ಯವರು ದಿಡೀರ್ ಅಸ್ವಸ್ಥಗೊಂಡು ಮಾ 13ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ ಅವರ ಆರೋಗ್ಯದಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ಏರು ಪೇರು ಉಂಟಾಗಿದ್ದು, ಬಳಿಕ ಕೆಲವೇ ಕ್ಷಣಗಳಲ್ಲಿ ನಿಧನ ಹೊಂದಿರುವುದಾಗಿ ಅವರ