ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮೂಡುಬಿದಿರೆ ಮತ್ತು ಸಂತ ಥೋಮಸ್ ವಿದ್ಯಾ ಸಂಸ್ಥೆ ಆಲಂಗಾರು ಇವುಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಅಬಾಲ್ ಪಂದ್ಯಾಟವು ಆಲಂಗಾರು ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.
ಪುತ್ತೂರು: ಫೆಡರೇಶನ್ ಆಫ್ ಇಂಟರ್‌ನ್ಯಾಶನಲ್ ವಾಲಿಬಾಲ್ ಇವರ ಆಶ್ರಯದಲ್ಲಿ ಆ. 24ರಿಂದ ಸೆ. 2ರವರೆಗೆ ಇರಾನಿನ ತೆಹ್ರಾನ್‌ನಲ್ಲಿ 19 ವರ್ಷ ವಯೋಮಿತಿಯ ಹುಡುಗರ ವರ್ಲ್ಡ್ ವಾಲಿಬಾಲ್ ಚಾಂಪಿಯನ್‌ಶಿಪ್ ನಡೆಯಲಿದೆ. ಇದರಲ್ಲಿ ಭಾಗವಹಿಸುವ ಭಾರತೀಯ ತಂಡವನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಒಡಿಸ್ಸಾದ ಭುವನೇಶ್ವರದ ಕಿಟ್ಟ್ ಯುನಿವರ್ಸಿಟಿಯಲ್ಲಿ ಜುಲೈ 22 ಮತ್ತು 23ರಂದು ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಅರ್ಹ