ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿತು. ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಹೆಚ್ಚಿನ ಮತಗಟ್ಟೆಗಳ ಮುಂದೆ ಮತದಾರರ ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಯಾವುದೇ ಆಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಕಾಪು ವಿಧಾನಸಭಾ
ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ತಪ್ಪುತ್ತಲೇ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅವರ ಮನೆಯತ್ತ ದೌಡಾಯಿಸುತ್ತಿದ್ದಾರೆ. ಅಭಿಮಾನಿಗಳನ್ನು ಕಂಡು ರಘುಪತಿ ಭಟ್ ಭಾವುಕರಾಗಿದ್ದಾರೆ. ನಾನು ಶಾಕ್ ನಲ್ಲಿದ್ದೇನೆ ಏನು ಹೇಳುವ ಸ್ಥಿತಿಯಲಿಲ್ಲ ಎಂದು ರಘುಪತಿ ಭಟ್ ಹೇಳಿದ್ದರು. ಪಕ್ಷ ನನ್ನನ್ನು ನಡೆಸಿಕೊಂಡ ಬಗ್ಗೆ ತುಂಬಾ ಬೇಸರವಿದೆ. ಕನಿಷ್ಠ ಜಿಲ್ಲಾ ಮಟ್ಟದ ನಾಯಕರು ಕೂಡ ಕರೆ ಮಾಡಿ ಮಾತನಾಡಿಲ್ಲ. ಜಾತಿಯ ಕಾರಣಕ್ಕೆ ನನಗೆ ಟಿಕೆಟ್ ತಪ್ಪಿದೆ ಅನ್ನೋದು
ಮೂಡುಬಿದಿರೆ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ಆಯುಕ್ತ ಮನೋಜ್ ಕುಮಾರ್ ಹಾಗೂ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿರಂಜನ್ ಕುಮಾರ್ ನೇತೃತ್ವದಲ್ಲಿ ಆಲಂಗಾರು ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಬಳಿಯಿಂದ ಮೂಡುಬಿದಿರೆ ಕನ್ನಡ ಭವನದವರೆಗೆ ಗುರುವಾರ ಸಂಜೆ ಪೊಲೀಸ ರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 80 ಜನ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ಠಾಣೆಯ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರತಿಯೊಬ್ಬ ಮತದಾರರೂ ಮತ ಚಲಾಯಿಸುವ ಮೂಲಕ ಶೇ.100ರಷ್ಟು ಮತದಾನಕ್ಕೆ ನೆರವಾಗುವಂತೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಕರೆ ನೀಡಿದ್ದಾರೆ. ನಗರದ ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿಯ ವ್ಯಂಗ್ಯ ಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು