Home Posts tagged #voting

ಚುನಾವಣೆ ತಂತ್ರಗಾರಿಕೆ ಮತ್ತು ಪಾದಯಾತ್ರೆ ರಾಜಕೀಯ

ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ನಾಯಕರ ಬಳ್ಳಾರಿ ಚಲೋ ಪಾದಯಾತ್ರೆ ರಾಜ್ಯ ರಾಜಕೀಯದಲ್ಲಿ ಹೊಸದೊಂದು ಅಧ್ಯಾಯಕ್ಕೆ ಮುನ್ನುಡಿಯನ್ನು ಬರೆದಿದ್ದು ಇತಿಹಾಸ. ಇದೀಗ, ಮುಂಬರುವ ವಿಧಾನ ಸಭೆ ಚುನಾವಣೆ ಮಾರ್ಗಸೂಚಿಯಾಗುವ ಹುರುಪಿನೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆಯನ್ನು ಆರಂಭಿಸಿತ್ತು.

ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಂತಹ ಅಭ್ಯರ್ಥಿ : ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಮತದಾರರಿಗೆ ಹಾಗೂ ಖರ್ಚಿಗೆ ಒಂದೇ ಒಂದು ರೂಪಾಯಿ ಖರ್ಚು ಮಾಡಿದೇ ಗೆದ್ದಂತಹ ಅಭ್ಯರ್ಥಿ ಅಂದರೆ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಎಂದು ಹೇಳಲು ಸಂತೋಷಪಡುತ್ತೇನೆ. ಇದು ನೈಜ ಮತದಾರರ ಗೆಲುವು ಅಂತ ನನಗೆ ಅನಿಸುತ್ತೆ. ಮತ್ತು ಇದು ಬಿಜೆಪಿ ಪಕ್ಷದ ಪ್ರತಿ
How Can We Help You?