Home Posts tagged #VTU EXAM

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ : ವಿಟಿಯು ಪರೀಕ್ಷೆಯಲ್ಲಿ ಶೇ.100ರ ಫಲಿತಾಂಶ

ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಯ ವಿಟಿಯು ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಮತ್ತು ನಮ್ಮ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಕಂಪೆನಿಗಳಲ್ಲಿ ಅತ್ಯುತ್ತಮ ಉದ್ಯೋಗಾವಕಾಶ ಲಭಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಶ್ರೀನಿವಾಸ ಮಯ್ಯ ಡಿ. ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,
How Can We Help You?