ಮೂಡುಬಿದಿರೆ: ಇಲ್ಲಿನ ಪೇಪರ್ ಮಿಲ್ಲ್ ಬಳಿಯ ನಿವಾಸಿ ಜಾನ್ ಫೆರ್ನಾಂಡಿಸ್ (57ವ) ಎಂಬವರು ತನ್ನ ಮನೆಯಲ್ಲಿ ಮಂಗಳವಾರ ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಜಾನ್ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು ನಂತರ ಊರಿಗೆ ಬಂದ ನಂತರ ಪಾಶ್ವ ವಾಯುಗೆ ಸಿಲುಕಿ ಚಿಕಿತ್ಸೆ ಪಡೆದುಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ
ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಯಿಲಾ ಗ್ರಾಮದ ಗುಲ್ಗೋಡಿ ನಿವಾಸಿ ತಿಮ್ಮಪ್ಪ ಗೌಡ (೭೦) ಎಂದು ಗುರಿತಿಸಲಾಗಿದೆ. ಇವರು ರಬ್ಬರ್ ಟ್ಯಾಪರ್ ಆಗಿದ್ದು, ಇತ್ತೀಚೆಗೆ ಕೊಲ್ಯದ ರೊಟ್ಟಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಮಕ್ಕಳಿಲ್ಲದ ಪರಿಣಾಮ ಅದೇ ಕೊರಗಿನಲ್ಲಿ