Home Posts tagged #walter monthero

ಬಜಾಲ್ ನಿವಾಸಿ ವಾಲ್ಟರ್ ಮೊಂತೆರೋ ವಿಧಿವಶ:ಸೆ.6ರಂದು ಹೋಲಿ ಸ್ಪಿರಿಟ್ ಚರ್ಚ್‌ನಲ್ಲಿ ಅಂತ್ಯಸಂಸ್ಕಾರ

ಮಂಗಳೂರಿನ ಬಜಾಲ್ ನಿವಾಸಿಯಾಗಿರುವ ವಾಲ್ಟರ್ ಮೊಂತೆರೋ(77) ಅವರು ಭಾನುವಾರದಂದು ನಿಧನರಾದರು. ಅವರು ಪುತ್ರಿಯರಾದ ವಾಣಿ ಐವನ್, ಸವಿತಾ ಲ್ಯಾನ್ಸಿ, ಸುನಿತಾ ನೋಬರ್ಟ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಸೆಪ್ಟಂಬರ್ 6ರಂದು ಬೆಳಗ್ಗೆ 9.30ಕ್ಕೆ ಬಜಾಲ್‌ನ ಇವಾನಿ ಹೌಸ್‌ನಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ 10 ಗಂಟೆಗೆ ಬಜಾಲ್‌ನ
How Can We Help You?