ಉಡುಪಿ:-ಮಣೂರು ರಾಷ್ಟ್ರೀಯ ಹೆದ್ದಾರಿ 66ರ ಮಧ್ಯದಲ್ಲಿ ಕಿಡಿಗೇಡಿಗಳು ಮೂಟೆ ಗಟ್ಟಲೆ ತ್ಯಾಜ್ಯ ಎಸೆದು ಹೋಗುತ್ತಿರುವ ಘಟನೆ ಕಳೆದ ಎರಡು ದಿನಗಳಿಂದ ಸತತವಾಗಿ ನಡೆಯುತ್ತಿದೆ. ಸೋಮವಾರ ರಾತ್ರಿ ಬೆಳಗಾಗುವದರೊಳಗೆ ಒಂದು ಬಾರಿ ಗಾತ್ರದ ತ್ಯಾಜ್ಯದ ಚೀಲ ಕಾಣಿಸಿಕೊಂಡಿತ್ತು. ನಂತರ ಮಂಗಳವಾರ ಮುಂಜಾನೆಯೊಳಗೆ ಮತ್ತೆ ಮೂರು ಬಾರಿ ಗಾತ್ರದ ತ್ಯಾಜ್ಯದ ಚೀಲ ಅದೇ ಡಿವೈಡರ್
ಮಂಜೇಶ್ವರ; ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯಲ್ಲಿರುವ ಎರಡು ಹಾಗೂ ನಾಲ್ಕನೇ ವಾರ್ಡನ್ನು ಸಂಪರ್ಕಿಸುವ ಕುಂಜತ್ತೂರು ಪದವು ರಸ್ತೆಯ ಇಬ್ಬಾಗದಲ್ಲೂ ತ್ಯಾಜ್ಯಗಳು ತುಂಬಿ ದುರ್ವಾಸನೆಯಿಂದ ಸಾರ್ವಜನಿಕರು ಮೂಗು ಮುಚ್ಚಿ ನಡೆಯುವ ಪರಿಸ್ಥಿತಿ ಬಂದೊದಗಿದೆ. ಸಾಂಕ್ರಾಮಿಕ ರೋಗದ ಭೀತಿಯು ಎದುರಾಗಿದೆ. ತ್ಯಾಜ್ಯ ಎಸೆಯುವವರನ್ನು ಪತ್ತೆ ಹಚ್ಚಲು ಹರಸಾಹಸ ಪಡುತ್ತಿರುವ ಮಧ್ಯೆ ಸ್ಕೂಟರಿನಲ್ಲಿ ತಂದು ತ್ಯಾಜ್ಯ ಬಿಸಾಕಿದವನ ಮಾಹಿತಿಯನ್ನು ಸ್ಥಳೀಯರೊಬ್ಬರು ಮಾಜಿ ಮಂಜೇಶ್ವರ


















