ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದು ಗ್ರಾಮದ ಮಹಿಳೆಯರು ಪಂಚಾಯತ್ ಗೆ ಮುತ್ತಿಗೆ ಹಾಕಿದ್ದರು. ಅಲ್ಲಿನ 90ಕ್ಕು ಅಧಿಕ ಮನೆಗಳಿಗೆ ನೀರು ಸಿಗದಿರುವ ಪರಿಣಾಮ, ನೀರು ಪೂರೈಕೆ ಮಾಡಬೇಕು ಎಂದು ಕೊಡ ಹಿಡಿದು ಪಂಚಾಯತ್ ಗೆ ಮುತ್ತಿಗೆ ಹಾಕಿದ್ದ ಮಹಿಳೆಯರು ಮತ್ತು ಗ್ರಾಮಸ್ಥರು ತಮ್ಮ ಪ್ರತಿಭಟನೆ
ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದವಾದ ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ರಾಜ್ಯದಲ್ಲಿ ಕೋಟಿಗೂ ಮಿಕ್ಕಿ ಆದಾಯವನ್ನು ಒಳಗೊಂಡಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಈ ಬಾರಿ ಜಲಕ್ಷಾಮ ಕಂಡು ಬಂದಿದೆ. ಪ್ರತಿದಿನ ಸುಮಾರು 15000 ಕ್ಕೂ ಮಿಕ್ಕಿ ಆಗಮಿಸುವ ಭಕ್ತರಿಗೆ ಹಾಗೂ ದೇವಳದಿಂದ ನಡೆಸಲ್ಪಡುತ್ತಿರುವ ಶಿಕ್ಷಣ ಸಂಸ್ತೆಗೆ ಸಮಸ್ಯೆ ಉಂಟಾಗಿದ್ದು ಶಿಕ್ಷಣ ಸಂಸ್ತೆಗೆ ಮಧ್ಯಾಹ್ನದ ಬಳಿಕ ರಜೆಯನ್ನು ನಿಡಲಾಗುತ್ತಿದೆ. ಕಟೀಲು ಶ್ರೀ