ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವಿತರಣೆಗಾಗಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ರೇಷನಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಪ್ರಸ್ತುತ ಬಜೆ ಡ್ಯಾಂನಲ್ಲಿ ಕುಡಿಯುವ ನೀರಿನ ಶೇಖರಣೆ ತೀರಾ ಕಡಿಮೆ ಇರುವುದರಿಂದ 5 ದಿನಗಳಿಗೊಮ್ಮೆ , ಜೂನ್ 9, 14 ಮತ್ತು 19 ರಂದು ಪರ್ಕಳ, ಸೆಟ್ಟಿಬೆಟ್ಟು, ಅನಂತನಗರ, ಈಶ್ವರನಗರ,
ಉಡುಪಿ : ಮುಂಗಾರಿನ ಋತು ಪ್ರಾರಂಭವಾದರೂ, ಉಡುಪಿ ಜಿಲ್ಲೆಯ ಕೆಲೆವೆಡೆ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಆದರೆ ಉಡುಪಿ ನಗರ ಪ್ರದೇಶ ಸೇರಿದಂತೆ ಹಲವೆಡೆ ಕೇವಲ ಮೋಡ ಕವಿದ ವಾತಾವರಣ ಮಾತ್ರ ಭಾಗ್ಯವೆಂಬಂತಿದೆ. ಬಹುತೇಕ ಕಡೆಗಳಲ್ಲಿ ನೀರಿಗೆ ಹಾಹಾಕಾರ ಪಡುವಂತಾಗಿದ್ದು, ಇದೀಗ ನಗರಸಭೆ ವ್ಯಾಪ್ತಿಯಲ್ಲಿ ಇನ್ನು 10 ದಿನ ಮಾತ್ರ ಆಗುವಷ್ಟು ಕುಡಿಯುವ ನೀರು ಪೂರೈಸಲು, ಹಿರಿಯಡಕ ಸ್ವರ್ಣ ನದಿ ಬಜೆ ಡ್ಯಾಂನಲ್ಲಿ ನೀರು ಲಭ್ಯವಿದೆ ಎನ್ನುವ ಮಾಹಿತಿ ಉಡುಪಿ ನಗರಸಭೆ