Home Posts tagged #We Love Humanity

ಅಜ್ಜಿಗೆ ಮನೆ ಕಟ್ಟಿ ಕೊಡಲು ಮುಂದಾದ : ಪೆರ್ಡೂರಿನ “ವಿ ಲವ್ ಹ್ಯೂಮನಿಟಿ ಯುವಕರ ತಂಡ

ಮುತ್ತಜ್ಜಿ ….ಮುಗ್ಗ ಮನಸ್ಸಿನ ಈ ಬಡ ಅಜ್ಜಿ ಉಡುಪಿಯ ಪೆರ್ಡೂರು ಬಳಿ ಪಾಡಿಗಾರದ ನಿವಾಸಿ.ಕಳೆದ ಇಪ್ಪತು ವರ್ಷಗಳಿಂದ ಅಜ್ಜಿ ಬದುಕುತ್ತಿರುವ ಮನೆಯನ್ನ ಕಂಡ್ರೆ… ನಿಜಕ್ಕೂ ನೀವು ಮರುಕ ಪಡ್ತೀರಾ.ನಾಲ್ಕು ಕಂಬಗಳಿಗೆ, ಸಿಮೆಂಟ್ ಶೀಟು ಹಾಕಿ, ತೆಂಗಿನ ಗರಿಗಳಿಂದ ಮುಚ್ಚಿದ ಈ ಹಳೆ ಸೂರಲ್ಲಿಯೇ ತನ್ನ ಬದುಕು ಕಳೆದಿದ್ದಾರೆ. ವಯಸ್ಸಾದ ಅಜ್ಜಿಗೆ