Home Posts tagged #weeken curfew

ವೀಕೆಂಡ್ ಕರ್ಫ್ಯೂ ವಿರೋಧಿಸಿ ವ್ಯವಹಾರ ನಡೆಸಲು ಪುತ್ತೂರು ವರ್ತಕರ ಸಂಘ ತೀರ್ಮಾನ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟೀವಿಟಿ ರೇಟ್ ಕಡಿಮೆಯಾಗದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫೂ ಹೇರಲಾಗಿದೆ. ಆದರೆ ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಇದೀಗ ವರ್ತಕರ ಸಂಘ ವಿರೋಧ ವ್ಯಕ್ತಪಡಿಸಲಾರಂಭಿಸಿದೆ. ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ನಗರ, ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಪೇಟೆಗಳಲ್ಲಿ ಈ ವಾರ ವೀಕಂಡ್ ಕರ್ಫೂ ನಲ್ಲಿ ತಮ್ಮ

ವಾರಾಂತ್ಯದ ಕರ್ಫ್ಯೂನಿಂದ ಆರ್ಥಿಕ ನಷ್ಟ ಅನುಭವಿಸಿದ್ದೇವೆ : ಬೆಳ್ತಂಗಡಿಯಲ್ಲಿ ವರ್ತಕರ ಸಂಘದ ಅರವಿಂದ ಕಾರಂತ್ ಹೇಳಿಕೆ

ಲಾಕ್ ಡೌನ್ ಸಂದರ್ಭದಲ್ಲಿ ಸುಮಾರು 64 ರಿಂದ65ದಿನಗಳ ಕಾಲ ಬೆಳ್ತಂಗಡಿ ತಾಲೂಕಿನ ಕೈಗಾರಿಕಾ ಸಂಘದ ಅಡಿಯಲ್ಲಿ ಬರುವ ವರ್ತಕರು ಸರಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಿದ್ದೇವೆ. ಆ ನಂತರ ಜಿಲ್ಲಾಧಿಕಾರಿಗಳು ಮಾಡಿರುವ ವಾರಾಂತ್ಯದ ಕರ್ಪ್ಯುನಿಂದಾಗಿ ಅಂಗಡಿ ಮಾಲಕರಾದ ನಾವು ಆರ್ಥಿಕ ನಷ್ಟವನ್ನು ಅನುಭವಿಸಿದ್ದೇವೆ. ಅಲ್ಲದೆ ನೂರಾರು ನೌ ಕರರು ಕೆಲಸವನ್ನು ಕಳೆದು ಕೊಂಡು ಕಂಗಾಲಾಗಿದ್ದಾರೆ ಎಂದು ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಹೇಳಿದರು. ಅವರು