Home Posts tagged #weeken curfews

ದ.ಕ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ, ಅನಾವಶ್ಯಕವಾಗಿ ಓಡಾಡಬಾರದು : ದ.ಕ. ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆ ಸಂದರ್ಭ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು. ಕೊರೋನ ನಿಯಂತ್ರಣ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್‍ಗಳು,