Home Posts tagged #weekend curfew

ಕೋವಿಡ್ ನಿಯಂತ್ರಣಕ್ಕೆ ಪುತ್ತೂರಿನಲ್ಲಿ ಕಟ್ಟುನಿಟ್ಟಿನ ಕ್ರಮ: ಪುತ್ತೂರು ಎಸಿ ಡಾ.ಯತೀಶ್ ಉಳ್ಳಾಲ್

ಕೇರಳ ಗಡಿಭಾಗವನ್ನು ಹಂಚಿಕೊಂಡಿರುವಂತಹ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ನಲ್ಲಿ ಯಾವುದೇ ವ್ಯತ್ಯಾಸ ಕಂಡು ಬರುತ್ತಿಲ್ಲ. ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 16 ಹಾಗೂ 17 ರ ಆಸುಪಾಸಿನಲ್ಲಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೊರೊನಾ ನಿಯಂತ್ರಣದ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪುತ್ತೂರು

ದ.ಕ.ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫೂ ರದ್ದಾಗಲಿ :ಸಿಪಿಐ(ಎಂ)

ಕೊರೋನಾ ನಿಯಂತ್ರಣದ ಹೆಸರಿನಲ್ಲಿ ಎಲ್ಲಾ ವಿಭಾಗದ ಜನತೆಗೆ ವಿನಾಃ ಕಾರಣ ತೊಂದರೆ ನೀಡುವ ವಾರಾಂತ್ಯದ ಕರ್ಫ್ಯೂವನ್ನು ಕೂಡಲೇ ರದ್ದುಮಾಡಬೇಕೆಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ದ.ಕ. ಜಿಲ್ಲಾಡಳಿತವನ್ನು ಒತ್ತಾಯಿಸಿದೆ. CPIM ಹಿರಿಯ ನಾಯಕರಾದ ಕಾಂ.ಕೆ ಆರ್ ಶ್ರೀಯಾನ್ ರವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಸಿಪಿಐ(ಎಂ)ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಈ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದ್ದು, ಇಂತಹ ಅವೈಜ್ಞಾನಿಕ ಕರ್ಫೂನಿಂದಾಗಿ ಕೋರೋನ ನಿಯಂತ್ರಣ

ವೀಕೆಂಡ್ ಕರ್ಫ್ಯೂ ವಿರೋಧಿಸಿ ವ್ಯವಹಾರ ನಡೆಸಲು ಪುತ್ತೂರು ವರ್ತಕರ ಸಂಘ ತೀರ್ಮಾನ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟೀವಿಟಿ ರೇಟ್ ಕಡಿಮೆಯಾಗದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫೂ ಹೇರಲಾಗಿದೆ. ಆದರೆ ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಇದೀಗ ವರ್ತಕರ ಸಂಘ ವಿರೋಧ ವ್ಯಕ್ತಪಡಿಸಲಾರಂಭಿಸಿದೆ. ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ನಗರ, ಉಪ್ಪಿನಂಗಡಿ ಹಾಗೂ ನೆಲ್ಯಾಡಿ ಪೇಟೆಗಳಲ್ಲಿ ಈ ವಾರ ವೀಕಂಡ್ ಕರ್ಫೂ ನಲ್ಲಿ ತಮ್ಮ ಅಂಗಡಿ-ಮುಂಗಟ್ಟುಗಳನ್ನು ತೆರೆದಿಟ್ಟು, ಕೊರೊನಾ ಮಾರ್ಗಸೂಚಿ ಉಲ್ಲಂಘಿಸುವ ನಿರ್ಧಾರಕ್ಕೆ

ವಾರಾಂತ್ಯ ಲಾಕ್ಡೌನ್ ವಿರೋಧಿಸಿ ವ್ಯವಹಾರ ನಡೆಸಲು ಕರಾವಳಿ ವರ್ತಕರ ತೀರ್ಮಾನ

ದ. ಕ , ಉಡುಪಿ ಜಿಲ್ಲೆಗಳಲ್ಲಿ ಸತತವಾಗಿ ವಾರಾಂತ್ಯ ಲಾಕ್ಡೌನ್ ಮುಂದುವರಿಸುತ್ತಿರುವುದರಿಂದ ಜನ ಸಾಮಾನ್ಯ ರಿಗೂ ಕೆಲ ವರ್ಗದ ವ್ಯಾಪಾರಿಗಳಿಗೂ ತೀವ್ರ ತೊಂದರೆ ಯಾಗಿದ್ದು ಅವೈಜ್ಞಾನಿಕ ಮತ್ತು ತಾರ ತಮ್ಯ ಗಳಿಂದ ಕೂಡಿದ ಈ ನಿರ್ಧಾರವನ್ನು ಪ್ರತಿಭಟಿಸಿ ಅಂಗಡಿ ತೆರೆದು ವ್ಯವಹಾರ ನಡೆಸಲು ಕರಾವಳಿ ಜಿಲ್ಲೆಗಳ ಜವಳಿ, ಪಾದರಕ್ಷೆ, ಫ್ಯಾನ್ಸಿ ಮುಂತಾದ ಅಂಗಡಿಗಳ ಮಾಲೀಕರು ನಿನ್ನೆ ನಡೆದ ಸಂಘದ ವಿಶೇಷ ಮಹಾ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಂಡರು. ಪ್ರತೀ ಅಂಗಡಿಯವರು

ಈ ಬಾರಿಯೂ ವಾರಾಂತ್ಯ ಕರ್ಫ್ಯೂ : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ (ಆ. 28, 29) ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆ. 27ರ ಶುಕ್ರವಾರ ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಆ.30ರ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ.ಆ.28ರ ಶನಿವಾರ ಮತ್ತು ಆ.29ರ ರವಿವಾರ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ

ವೀಕೆಂಡ್ ಕರ್ಫ್ಯೂ ಮಾರ್ಗಸೂಚಿ ರಿಲೀಸ್: ಮಧ್ಯಾಹ್ನ 2ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

 ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 16 ರವರೆಗೂ ಮಾರ್ಗಸೂಚಿ ಜಾರಿಯಲ್ಲಿರಲಿವೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮಹಾರಾಷ್ಟ್ರ,