Home Posts tagged #Whale skeleton

ಮಂಜೇಶ್ವರದಲ್ಲಿ ತಿಮಿಂಗಲದ ಅಸ್ತಿಪಂಜರ ಪತ್ತೆ

ಮಂಜೇಶ್ವರದಲ್ಲಿ 16 ವರ್ಷ ಹಳೆಯದಾಗಿರುವ ತಿಮಿಂಗಿಲ ಮೀನಿನ ಅಸ್ತಿಪಂಜರವನ್ನು ಕಾಸರಗೋಡು ಡಿ ಎಫ್ ಒ ಪತ್ತೆ ಹಚ್ಚಿದೆ. ಕುಂಜತ್ತೂರು ಸಮೀಪದ ಕಣ್ಣತೀರ್ಥ ಕಡಪ್ಪುರದಲ್ಲಿ ಕರ್ನಾಟಕ ನಿವಾಸಿಯ ಮಾಲಕತ್ವದಲ್ಲಿರುವ ಸುಮಾರು ಹದಿನೈದು ಎಕ್ರೆಯ ಸ್ಥಳದಲ್ಲಿರುವ ಶೆಡ್ಡೊಂದರಲ್ಲಿ ತಿಮಿಂಗಿಲದ ಅಸ್ತಿಪಂಜರ ಪತ್ತೆಯಾಗಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದ