Home Posts tagged #Why not mouth breath

ಬಾಯಿಯಲ್ಲಿ ಉಸಿರಾಟ ಮಾಡಬಾರದೇಕೆ?

ಉಸಿರಾಟ ಎನ್ನುವುದು ನೈಸರ್ಗಿಕವಾದ ನಮಗರಿವಿಲ್ಲದೆ ಉಂಟಾಗುವ ಜೈವಿಕ ಪ್ರಕ್ರಿಯೆಯಾಗಿರುತ್ತದೆ. ಪ್ರತಿಯೊಬ್ಬ ಜೀವಿಗೂ ಅಗತ್ಯವಾದ ಆಕ್ಸಿಜನ್ ದೊರಕಿ, ಅನಗತ್ಯವಾದ ಕಾರ್ಬನ್ ಡೈಯಾಕ್ಸೈಡ್ ಮತ್ತು ಇತರ ಅನಿಲಗಳು ಉಸಿರಾಟದ ಮುಖಾಂತರ ಹೊರ ಹಾಕಲ್ಪಡುತ್ತದೆ. ನಾವು ಸೇವಿಸಿದ ಗಾಳಿ ನೇರವಾಗಿ ಶ್ವಾಸಕೋಶಕ್ಕೆ ಗಾಳಿ ಕೊಳವೆ ಅಥವಾ ಟ್ರೇಕಿಯಾ ನಾಳದ ಮುಖಾಂತರ ತಲುಪುತ್ತದೆ.