ಪುತ್ತೂರು : ಕಳೆದೊಂದು ವಾರದಿಂದ ಪಾಲ್ತಾಡಿ ಸವಣೂರು ಭಾಗದಲ್ಲಿ ಬೀಡು ಬಿಟ್ಟಿದ್ದ ಒಂಟಿ ಸಲಗ ಎರಡು ದಿನದ ಹಿಂದೆ ಶಾಂತಿಗೋಡು ಗ್ರಾಮದ ವೀರಮಂಗಲಕ್ಕೆ ದಾಂಗುಡಿ ಇಟ್ಟಿತ್ತು. ಆದರೇ ಇನ್ನಷ್ಟು ಉತ್ತರಾಭಿಮುಖವಾಗಿ ಚಲಿಸಿರುವ ಆನೆ ಮಂಗಳವಾರ ಬೆಳಿಗ್ಗೆ ಉಪ್ಪಿನಂಗಡಿ ಹೋಬಳಿ ಪ್ರವೇಶಿಸಿದೆ. ಜೂ 11 ರಂದು ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಪ್ಪಾಡಿ ಬಳಿ
ನೆಲ್ಯಾಡಿ: ಗೋಳಿತ್ತೊಟ್ಟು ಪರಿಸರದಲ್ಲಿ ಕಳೆದ 1 ವಾರದಿಂದ ಕಾಡಾನೆಯೊಂದು ಕೃಷಿ ತೋಟಗಳಿಗೆ ದಾಳಿ ನಡೆಸಿ ಅಪಾರ ಕೃಷಿ ನಾಶಗೊಳಿಸಿರುವುದಾಗಿ ವರದಿಯಾಗಿದೆ. ಗೋಳಿತ್ತೊಟ್ಟು ಗ್ರಾಮದ ಚೆನ್ನಪ್ಪ ಗೌಡ ಕುದ್ಕೋಳಿ, ಚಿದಾನಂದ ಗೌಡ ಅನಿಲ, ಪಿಲಿಫ್ ಬಳಕ ಹಾಗೂ ಪರಿಸರದ ನಿವಾಸಿಗಳ ತೋಟಗಳಿಗೆ ಕಾಡಾನೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಕೃಷಿ ನಾಶಗೊಳಿಸಿದೆ. ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಎ.11ರಂದು ಪರಿಸರಕ್ಕೆ ಭೇಟಿ ನೀಡಿದ್ದು ಅರಣ್ಯದಂಚಿನಲ್ಲಿ