Home Posts tagged #winemerchant

ದ.ಕ. ವೈನ್ ಮರ್ಚೆಂಟ್ಸ್ ಎಸೋಸಿಯೇಷನ್‍ನಿಂದ ಡಾ. ಎ. ಸದಾನಂದ ಶೆಟ್ಟಿ ಅವರಿಗೆ ಸಮ್ಮಾನ

ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ಸ್ ಎಸೋಸಿಯೇಷನ್ ವತಿಯಿಂದ ಎಸೋಸಿಯೇಷನ್ ಗೌರವಾಧ್ಯಕ್ಷರಾದ, ಕುವೆಂಪು ವಿ.ವಿ. ಯಿಂದ ಗೌರವ ಡಾಕ್ಟರೇಟ್ ಪುರಸ್ಕøತರಾದ ಡಾ. ಎ. ಸದಾನಂದ ಶೆಟ್ಟಿ ಅವರನ್ನು ಮಂಗಳೂರಿನಲ್ಲಿ ಸನ್ಮಾನಿಸಲಾಯಿತು. ಸಮ್ಮಾನ ಕಾರ್ಯಕ್ಕೆ ಕೃತಜ್ನತೆ ವ್ಯಕ್ತಪಡಿಸಿದ ಸದಾನಂದ ಶೆಟ್ಟಿ ಅವರು ಯಾವುದೇ ಸಂಘ ಸಂಸ್ಥೆಯಿರಲಿ, ಸಹಮತದ ಮೂಲಕ ಪರಸ್ಪರ