Home Posts tagged #womensday

ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಉಡುಪಿಯ ನೇತ್ರ ಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸವಿತಾ ಭಂಡಾರಿಯವರು ಮಾತನಾಡಿ ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವದಲ್ಲಿ