Home Posts tagged #Workers

ಭಾರತ್ ಸ್ಕೌಟ್ ಆಂಡ್ ಗೈಡ್ಸ್ ತಂಡದಿಂದ ಸೇವಾ ಕಾರ್ಯ: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ನೈತಿಕ ಸ್ಥೈರ್ಯ

ಕೋರೋನಾ ಭೀತಿಯ ನಡುವೆಯೂ ಮತ್ತೆ ಎಸೆಸೆಲ್ಸಿ ಪರೀಕ್ಷೆ ಕರ್ನಾಟಕದಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಯಶಸ್ವಿನ ಹಿಂದೆ ಶಿಕ್ಷಣ ಇಲಾಖೆ ಜೊತೆ ಹಲವು ಸಂಘ ಸಂಸ್ಥೆಗಳು ಕೈಜೋಡಿಸಿದೆ. ಈ ಪೈಕಿ ಪ್ರಮುಖ ಪಾತ್ರ ವಹಿಸಿ, ಪರೀಕ್ಷೆ ಸುಸೂತ್ರವಾಗಿ ನಡೆಯಲು ಕಾರಣವಾದವರ ಪೈಕಿ ಈ ತಂಡದ ಪ್ರಯತ್ನ ಕೂಡಾ ಪ್ರಶಂಸಾರ್ಹ. ಅಷ್ಟಕ್ಕೂ ಆ ತಂಡ ಯಾವುದು? ಎಸೆಸೆಲ್ಸಿ ಪರೀಕ್ಷಾ

ಬಿ.ಸಿ. ರೋಡ್: ಕಾರ್ಮಿಕರಿಗೆ ಕಿಟ್ ಸಿಗದ ಹಿನ್ನೆಲೆ: ಅಧಿಕಾರಿಗಳ ವಿರುದ್ಧ ಆಕ್ರೋಶ

ಬಂಟ್ವಾಳ: ಕಾರ್ಮಿಕ ಇಲಾಖೆಯಿಂದ ನೋಂದಾಯಿತ ಕಾರ್ಮಿಕರಿಗೆ ನೀಡಲಾಗುವ ಆಹಾರದ ಕಿಟ್‌ಪಡೆಯಲು ಬಿ.ಸಿ.ರೋಡಿಗೆ ಆಗಮಿಸಿದ್ದ ಕಾರ್ಮಿಕರು ಕಿಟ್ ಸಿಗದ ಹಿನ್ನಲೆಯಲ್ಲಿ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ನಡೆದಿದೆ. ಸ್ಟಾಕ್ ಲಭ್ಯವಿಲ್ಲದ ಕಾರಣ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಕಾರ್ಮಿಕರು ವಾಪಸ್ಸಾಗಬೇಕಾಯಿತು. ಕಳೆದ ಕೆಲ ದಿನಗಳಿಂದ ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿತ ಕಾರ್ಮಿಕರಿಗೆ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆಹಾರದ

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರುಗಳ ಪದಗ್ರಹಣ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನವಾಗಿ ಆಯ್ಕೆಯಾದ ಬ್ಲಾಕ್ ಅಧ್ಯಕ್ಷರುಗಳಾಗಿ ನೇಮಕರಾದ 15 ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಘಟಕಗಳ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ ರವರ ನೇತೃತ್ವದಲ್ಲಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಸಂಘಟನೆಗಳು ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ