Home Posts tagged # workshop

ಉಡುಪಿ: ನೇತ್ರಜ್ಯೋತಿ ಕಾಲೇಜಿನಲ್ಲಿ ಸಂಶೋಧನಾ ವಿಧಾನ ಕಾರ್ಯಗಾರ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಧ್ಯಾಪಕರಿಗೆ ಸಂಶೋಧನಾ ವಿಧಾನ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕೊಡಗು ಮೆಡಿಕಲ್ ಕಾಲೇಜಿನ ಸಮುದಾಯದ ಔಷಧ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ರಾಮಚಂದ್ರ ಕಾಮತ್ ,ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರಿನ ಅಸೋಸಿಯೇಟ್ ಪ್ರೊಫೆಸರ್

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ “ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ

ಫ್ಯಾಶನ್ ಉದ್ಯಮವು ಜನಪ್ರಿಯತೆಯನ್ನು ಗಳಿಸಿದೆ. ಫ್ಯಾಶನ್ ವಿನ್ಯಾಸದಲ್ಲಿ ವೃತ್ತಿ ಜೀವನದಲ್ಲಿ ಉತ್ತಮವಾದಂತಹ ಆಯ್ಕೆಯಾಗಿರುತ್ತದೆ ಇಂತಹ ಉತ್ತಮ ದೃಷ್ಟಿಕೋನ ಹೊಂದಿರುವ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಫ್ಯಾಶನ್ ಡಿಸೈನ್ ವಿಭಾಗದ ವತಿಯಿಂದ” ಮೇಕಪ್ ಅಂಡ್ ಹೇರ್ ಸ್ಟೈಲ್” ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕುಮಾರಿ ಆಶಿಕಾ ಫೌಂಡರ್ ಶಿಯಾ ಮೇಕ್ ಓವರ್ ಬೆಂಗಳೂರು ಇವರು ಆಗಮಿಸಿ

ಮಾ.30ರಂದು ಕರಿಯರ್ ಎಕ್ಸ್‌ಪ್ಲೋರೇಷನ್ ಕಾರ್ಯಾಗಾರ

ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿಯ ಡಿಸೈನ್ ವಿಭಾಗದ ವತಿಯಿಂದ ಕರಿಯರ್ ಎಕ್ಸ್‌ಪ್ಲೋರೇಷನ್ ಮಾರ್ಚ್ 30ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಅರುಣ್ ಎ ಭಾಗವತ್ ತಿಳಿಸಿದ್ದಾರೆ.ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ದ್ವಿತೀಯ ಪಿಯುಸಿ ಆದ ನಂತರ ಮುಂದೇನು ಎಂಬ ಬಗ್ಗೆ ಕಾರ್ಯಾಗಾರ ನಡೆಯಲಿದೆ. ಯೆನೆಪೋಯ ಸಂಸ್ಥೆ ಆರ್ಟ್ಸ್, ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗಾಗಿ

ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : ಜೂನ್ 26 ರಂದು ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ

ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಇಲಾಖೆಗಳ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ ಜೂನ್ 26 ರ ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಡಿಸಿ ಕಚೇರಿ ಸಭಾಂಗಣದಲ್ಲಿ ಜರಗಲಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.

ಉಡುಪಿ ಜಿಲ್ಲಾ ಪೊಲೀಸ್ ಮತ್ತು ಕೆಎಂಸಿ ಮಣಿಪಾಲ : ಸಂಚಾರಿ ಪೋಲೀಸ್ ಮತ್ತು ಚಾಲಕರಿಗೆ ತುರ್ತು ಸಮಯದಲ್ಲಿ ಪ್ರಥಮ ಪ್ರತಿಕ್ರಿಯೆಗಾಗಿ ತರಬೇತಿ ಕಾರ್ಯಾಗಾರ

ಮಣಿಪಾಲ : ಉಡುಪಿ ಜಿಲ್ಲಾ ಪೊಲೀಸ್, ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್ (CCIF) ಮತ್ತು ಕೆಎಂಸಿ ಮಣಿಪಾಲದ ತುರ್ತು ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಟ್ರಾಫಿಕ್ ಪೊಲೀಸ್ ಮತ್ತು ಚಾಲಕರಿಗೆ ಪ್ರಥಮ ಪ್ರತಿಕ್ರಿಯೆ ನೀಡುವುದರ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಮಣಿಪಾಲದ ಡಾ. ಟಿಎಂಎ ಪೈ ಹಾಲ್ ಒಂದರಲ್ಲಿ, ಮೇ 30 ರಂದು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳು ಮತ್ತು ತಜ್ಞರು ಇಂತಹ ಉಪಕ್ರಮಗಳ ಪ್ರಾಮುಖ್ಯತೆಯನ್ನು

ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : ಮಣಿಪಾಲ ಕೆ.ಎಂ.ಸಿ ಯಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ

ಉಡುಪಿ : ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ನೇತ್ರವಿಜ್ಞಾನ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯಗಳಿಗೆ ಉಪಕೇಂದ್ರ ಮಟ್ಟದಲ್ಲಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರವು ಮೇ 26 ರಂದು ಮಣಿಪಾಲ ಕೆ.ಎಂ.ಸಿ. ಯ ಇಂಟರಾಕ್ಟ್ ಕೆ.ಎಮ್.ಸಿ