ಏನಿದು ಏಡ್ಸ್ ?ಏಡ್ಸ್ ಎನ್ನುವುದು ಎಚ್.ಐ.ವಿ ಎಂಬ ವೈರಾಣುವಿನ ಸೋಂಕಿನಿಂದ ಉಂಟಾಗುವ ರೋಗ ಲಕ್ಷಣಗಳ ಗುಚ್ಚವಾಗಿರುತ್ತದೆ. ಎಚ್.ಐ.ವಿ ಎಂದರೆ ಹ್ಯೂಮನ್ ಇಮ್ಯೂನೋ ಡೆಫಿಷಿಯನ್‍ಸ್ಸಿ ವೈರಸ್ ಆಗಿರುತ್ತದೆ. ಈ ಎಚ್.ಐ.ವಿ ವೈರಾಣುವಿನಿಂದ ಸೋಂಕು ಹೊಂದಿದ ವ್ಯಕ್ತಿಗಳೆಲ್ಲಾ ಏಡ್ಸ್ ರೋಗದಿಂದ ಬಳಲಬೇಕೇಂದಿಲ್ಲ. ಆದರೆ ಏಡ್ಸ್ ಇರುವವರೆಲ್ಲಾ ಎಚ್.ಐ.ವಿ
ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನ ಆಚರಿಸಲಾಗುತ್ತದೆ. ಎಚ್.ಐ.ವಿ ಎಂಬ ವೈರಸ್‍ನಿಂದ ಉಂಟಾಗುವ ಈ ರೋಗದ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ 1988ರಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು,ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದ ಒಳಗೆ ಬರುವ ಏಡ್ಸ್‍ರೋಗ ಮನುಕುಲದ ಬಹುದೊಡ್ಡ ಶತ್ರು. 2013ರ ಅಂಕಿಅಂಶಗಳ ಪ್ರಕಾರ ಸುಮಾರು 36 ಮಿಲಿಯನ್ ಮಂದಿ (1981-2012ರ ವರೆಗೆ) ಸಾವನ್ನಪ್ಪಿದ್ದಾರೆ