Home Posts tagged # World Drug Day

ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : “ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ” ಒಂದು ದಿನದ ಕಾರ್ಯಾಗಾರ

ಉಡುಪಿ : ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ, ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಪೊಲೀಸ್ ಇಲಾಖೆ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಜಿಲ್ಲಾ ಆಸ್ಪತ್ರೆ