ಕಡಬ :ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಉದ್ಘಾಟನೆ ಮತ್ತು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಹೊಸ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಿ ಮಾತನಾಡಿದ ಕಡಬ ಕ್ಲಸ್ಟರ್ ನ ಸಂಪನ್ಮೂಲ ಅಧಿಕಾರಿ ಶ್ರೀಯುತ ಗಣೇಶ್ ನಡುವಲ್ ವಿದ್ಯಾರ್ಥಿಗಳಿಗೆ ಉತ್ತಮ ಓದುಗಾರರಾಗಿ ,ಆತ್ಮಚರಿತ್ರೆಯನ್ನು ಓದಿ, ಕನಸುಗಳನ್ನು ಹೇಗೆ ಕಾಣಬೇಕು
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಗಳೂರಿನ ಫಳ್ನೀರ್‌ನ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆ ಗ್ರಾಹಕರಿಗೆ ಗಿಡಗಳನ್ನ ವಿತರಿಸುವ ಮೂಲಕ ಪರಿಸರ ದಿನಾಚರಣೆಯನ್ನ ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ಈಗಾಗಲೇ ಚಿನ್ನಾಭರಣ ಹಾಗೂ ವಜ್ರಾಭರಣ ಮಾರಾಟದಲ್ಲೇ ಹೆಸ್ರು ಪಡೆದುಕೊಂಡಿರುವ ನಗರದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಹಕರಿಗೆ ಗಿಡಗಳನ್ನು ವಿತರಿಸುವ ಮೂಲ ಕ ಪರಿಸರ ಪ್ರೇಮವನ್ನ ತೋರಿಸಿದರು. ಹಲವಾರು
ಪುತ್ತೂರು ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ನಡೆಸಲಾಯಿತು. ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ ವಿಜ್ಞಾನ ವಿಭಾಗದ ಶಿಕ್ಷಕಿಯಾದ ಶ್ರೀಮತಿ ಸಿಂಧು .ವಿ.ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪರಿಸರದ ಮಹತ್ವವನ್ನು ತಿಳಿಸಿದರು. ನಮ್ಮ ಪರಿಸರದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿ ಹಾಗೂ ಜಾಗತಿಕ ತಾಪಮಾನ ಏರುವುದಕ್ಕೆ ಇರುವ ಅನೇಕ ಕಾರಣಗಳನ್ನು
ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್ ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ರೋಹನ್ ಕಾರ್ಪೋರೇಶನ್ ನಿನ ವ್ಯವಸ್ಥಾಪಕ ನಿರ್ದೇಶಕರಾದ ರೋಹನ್ ಮೊಂತೇರೊ ರವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು , ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಹೊಸದಾಗಿ ರಚಿಸಲಾದ “ರೋಹನ್ ಕಾರ್ಪೊರೇಷನ್ ಪರಿಸರದ ಪ್ರತಿಜ್ಞೆ” ಯನ್ನು
ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಗ್ರಾಮ ಪಂಚಾಯತ್ ಪೆರಾಜೆ, ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ವಲಯ, ಹಿರಿಯ ವಿದ್ಯಾರ್ಥಿ ಸಂಘ ಕನ್ನಡ ಪೆರಾಜೆ ಶಾಲೆ, ಶಾಲಾಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಪೆರಾಜೆಯಲ್ಲಿ ‘ಹಸಿರು ಉಸಿರು’ ಸಸ್ಯೋದ್ಯಾನ ನಿರ್ಮಾಣ ಮತ್ತು ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪೆರಾಜೆ ಗ್ರಾಮ
ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು, ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ, ವಿಶ್ವ ಪರಿಸರ ದಿನಾಚರಣೆಯನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.ಸಂಸ್ಥೆಯ
ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆ ಥಡ್ ೯ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್. ವೆಂಕಟಾಚಲಪತಿ ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು ನೀಡಿದರು.ಶಾಲೆಯ ನಿಯೋಜಿತ ಪ್ರಭಾರ ಮುಖ್ಯ ಶಿಕ್ಷಕ ರಾಬಟ್ ೯ ಡಿ’ಸೋಜಾ, ತಾ.ಪಂ.ಸಿಬಂದಿ
ಉಡುಪಿ : ಅರಣ್ಯ ಇಲಾಖೆ ಮಂಗಳೂರು ವೃತ್ತ, ಕುಂದಾಪುರ ವಿಭಾಗದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 5 ರಂದು ಕುಂದಾಪುರ-ಕೋಡಿ ಸೇತುವೆ ಬಳಿಯ ಶ್ರೀನಾಗ ಜಟ್ಟಿಗೇಶ್ವರ ದೇವಸ್ಥಾನದ ಎದುರು ಹಮ್ಮಿ ಕೊಂಡ ಕಾಂಡ್ಲಾ ಸಸಿ ನೆಡುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೋಟ್ ಮೂಲಕ ತೆರಳಿ ನದಿ ನಡುವೆ ಬೆಳೆಸಿದ ಕಾಂಡ್ಲಾ ವನಗಳ ವೀಕ್ಷಣೆ ಮಾಡಿದ ಬಳಿಕ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ದೇಶದಲ್ಲಿ ಶೇ.20 ಅರಣ್ಯ
ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ.ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ.ನೆಲ ಜಲ ಗಾಳಿ ಗಿಡ ಮರ ಪ್ರಾಣಿ ಪಕ್ಷಿ ಸೇರಿದಂತೆ ಇಡೀ ಪರಿಸರವನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಮಾನವನ ಅಭಿವೃದ್ಧಿಯೂ ಆಗಬೇಕು. ಅದು ಪರಿಸರ ಸ್ನೇಹಿ ಅಭಿವೃದ್ಧಿಯಾಗುವತ್ತ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಯೆನೆಪೋಯ ಪದವಿ ಕಾಲೇಜ್ ನ ಉಪ
ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆ ಮತ್ತು ಪರಿಸರ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತಿ ಹಾವಂಜೆ ಇವರ ವತಿಯಿಂದ ಹಾವಂಜೆಯ ಹಕ್ಕಿಗಳ ಮಾಹಿತಿ ಫಲಕ ಅನಾವರಣ ಹಾಗೂ ಪಕ್ಷಿ ಸಂಕುಲಗಳ ವೀಕ್ಷಣೆ ಮತ್ತು ಸಂರಕ್ಷಣೆ ಜಾಗೃತಿ ಕಾರ್ಯಕ್ರಮ ಹಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಜರುಗಿತು. ಉಡುಪಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸನ್ನ ಎಚ್ ಹಕ್ಕಿಗಳ ಮಾಹಿತಿ ಫಲಕ ಅನಾವರಣಗೊಳಿಸಿ ಮಾತನಾಡಿ ಪರಿಸರ ಉಳಿಯಲು ಕಾರಣ ಜೀವ ಸಂಕುಲಗಳು.ಜನರು ನೆಟ್ಟ