Home Posts tagged world health day

ಕುಂದಾಪುರದಲ್ಲಿ ವಿಶ್ವ ಆರೋಗ್ಯ ದಿನಾಚರಣೆ : ಎಮ್‍ಐಟಿ ಮತ್ತು ಮೂಡ್ಲಕಟ್ಟೆ ನರ್ಸಿಂಗ್ ಸಹಭಾಗಿತ್ವದೊಂದಿಗೆ ಜಾಥಾ

ಜೇಸಿಐ ಕುಂದಾಪುರ ಸಿಟಿ ಘಟಕದ ವತಿಯಿಂದ ವಿಶ್ವ ಆರೋಗ್ಯ ದಿನದ ಅಂಗವಾಗಿ ಎಮ್‍ಐಟಿ ಕುಂದಾಪುರ ಹಾಗೂ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ರವರ ಸಹಭಾಗಿತ್ವದೊಂದಿಗೆ ಆರೋಗ್ಯ ಜಾಥ ಎಂಬ ರ್ಯಾಲಿಯನ್ನು ಬಸ್ರೂರು ಪೇಟೆಯಲ್ಲಿ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ  ಶ್ರೀ ಬಿ ಅಪ್ಪಣ್ಣ ಹೆಗ್ಡೆ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿ ರ್ಯಾಲಿಗೆ
How Can We Help You?