Home Posts tagged #world heart day

ಉಡುಪಿಯಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಆದರ್ಶ ಆಸ್ಪತ್ರೆ ವತಿಯಿಂದ ಜಾಥಾ

ಉಡುಪಿಯ ಆದರ್ಶ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಬೃಹತ್ ಜಾಥಾ ನಡೆಯಿತು. ಇದರ ಉದ್ಘಾಟನಾ ಸಮಾರಂಭವು ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಜರುಗಿತ್ತು. ಈ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಉಡುಪಿ ಶಾಸಕ ಕೆ. ರಘುಪತಿ ಭಟ್,

ಉಡುಪಿ: ಅ.1ರಂದು ವಿಶ್ವ ಹೃದಯ ದಿನದ ಪ್ರಯುಕ್ತ ಬೃಹತ್ ಜಾಥಾ

ಉಡುಪಿಯ ಆದರ್ಶ ಆಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇದರ ಆಶ್ರಯದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಅಕ್ಟೋಬರ್ 1, 2022 ರ ಶನಿವಾರದಂದು ಬೆಳಿಗ್ಗೆ 09:00 ರಿಂದ ಮಧ್ಯಾಹ್ನ 12:00 ರವರೆಗೆ ಬೃಹತ್ ಜಾಥಾವನ್ನು ಆಯೋಜಿಸಲಾಗಿದೆ. ಇದರ ಉದ್ಘಾಟನಾ ಸಮಾರಂಭವು ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ನಡೆಯಲಿದ್ದು, ಈ ಜಾಥಾವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಇಂಧನ ಸಚಿವರಾದ ವಿ

ಕಾರ್ಕಳ : ವಿಶ್ವ ಹೃದಯ ದಿನಾಚರಣೆ, ಹೃದಯಕ್ಕಾಗಿ ನಡಿಗೆ ,ಓಟ

ಕಾರ್ಕಳ ರೋಟರಿ ಕ್ಲಬ್ ರಾಕ್ ಸಿಟಿ ಡಾ. ಟಿಎಂಎ. ಆಸ್ಪತ್ರೆ ಕಾರ್ಕಳ ಇವರ ಆಶ್ರಯದಲ್ಲಿ ವಿಶ್ವ ಹೃದಯ ಆರೋಗ್ಯ ದಿನದ ಅಂಗವಾಗಿ ನೂರಾರು ಶಾಲಾ ವಿದ್ಯಾರ್ಥಿಗಳು ಹಲವಾರು ಸಂಘಟನೆಗಳು ಅನಂತಶಯನ ವೃತ್ತದಿಂದ ಕಾರ್ಕಳ ಬಂಡಿ ಮಠ ಬಸು ನಿಲ್ದಾಣದವರೆಗೆ ಹೃದಯಕ್ಕಾಗಿ ನಡಿಗೆ ಓಟವನ್ನು ಆಯೋಜಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಪ್ರಾಸ್ತಾವಿಕ ಭಾಷಣ ಮಾತನಾಡಿದ ಡಾ. ಭರತೇಶ್ ವಿಶ್ವದಾದ್ಯಂತ ವಿಶ್ವ ಹೃದಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರತಿವರ್ಷ ಜಗತ್ತಿನಲ್ಲಿ 18