Home Posts tagged #World Hemophilia Day-April 17

ವಿಶ್ವ ಹಿಮೋಫಿಲಿಯಾ ದಿನ-ಏಪ್ರಿಲ್ 17

ವಿಶ್ವ ಹಿಮೋಫಿಲಿಯಾ ಸೊಸೈಟಿ ಹಿಮೋಫಿಲಿಯಾ ರೋಗದಿಂದ ಬಳಲುತ್ತಿರುವ ರೋಗಿಗಳ ಜೀವನ ಮಟ್ಟದ ಸುಧಾರಣೆ ಮಾಡಲು ಮತ್ತು ರೋಗದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ, 1989ರಲ್ಲಿ ಎಪ್ರಿಲ್ 17ರಂದು ‘ವಿಶ್ವ ಹಿಮೋಫಿಲಿಯಾ ದಿನ” ಆಚರಣೆಯನ್ನು ಜಾರಿಗೆ ತಂದಿತು. 1963ರಲ್ಲಿ ಪ್ರಾಂಕ್ ಶ್ಯಾನ್‍ಬೆಲ್ ಎಂಬವರಿಂದ ಆರಂಭಗೊಂಡ ಈ ವಿಶ್ವ ಹಿಮೋಫಿಲಿಯಾ ಸೊಸೈಟಿ, ವಿಶ್ವದಾದ್ಯಂತ