Home Posts tagged #world kidney day

ವಿಶ್ವ ಮೂತ್ರಪಿಂಡ ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಜಾಗೃತಿ ಹಾಗೂ ಶಿಕ್ಷಣ ಕಾರ್ಯಕ್ರಮ

ವಿಶ್ವ ಮೂತ್ರಪಿಂಡ ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಮೂತ್ರಪಿಂಡ ಆರೋಗ್ಯದ ಕುರಿತು ಜಾಗೃತಿ ಹಾಗೂ ಶಿಕ್ಷಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಂದು ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿದ್ದ ಡಾ ಪದ್ಮರಾಜ ಹೆಗ್ಡೆ , ಡೀನ್-ಕೆ ಎಂ ಸಿ ಮಣಿಪಾಲ ಇವರು ವಿಶೇಷ ಮೂತ್ರಪಿಂಡ ಹೆಲ್ತ್ ಚೆಕ್ ಪ್ಯಾಕೇಜ್ ಗಳನ್ನು

ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಉಚಿತ ತಪಾಸಣಾ ಶಿಬಿರ

ವಿಶ್ವ ಮೂತ್ರಪಿಂಡ ಖಾಯಿಲೆಗಳ ದಿನದ ಪ್ರಯುಕ್ತ ಮಾರ್ಚ್ 09, 2023 ರ ಗುರುವಾರದಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಮೂತ್ರಪಿಂಡ ಖಾಯಿಲೆಗಳ ತಜ್ಞ ವೈದ್ಯರಾದ ಡಾ. ಮೇಘಾ ಪೈ ರವರ ನೇತೃತ್ವದಲ್ಲಿ ಡಯಾಲಿಸಿಸ್ ಚಿಕಿತ್ಸೆಗೆ ಒಳಪಡುವ ರೋಗಿಗಳಿಗಾಗಿ ಬೃಹತ್ ಉಚಿತ ಮೂತ್ರಪಿಂಡದ ಖಾಯಿಲೆಗಳ ತಪಾಸಣಾ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಉಡುಪಿ ಆದರ್ಶ ಆಸ್ಪತ್ರೆಯ ಖ್ಯಾತ ನೆಫ್ರೊಲೊಜಿಸ್ಟ್ ಡಾ. ಮೇಘಾ ಪೈ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ