ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಈ ವರ್ಷದಿಂದ ಎರಡು ಹೊಸ ಪ್ರಶಸ್ತಿಗಳನ್ನು ದಾನಿ ಡಾ. ಪಿ. ದಯಾನಂದ ಪೈ ಇವರ ಹೆಸರಿನಲ್ಲಿ ಸ್ಥಾಪಿಸಿದೆ. ಜ್ಯೂರಿ ಸಮಿತಿಗಳ ಶಿಫಾರಸಿನ ಮೇರೆಗೆ ಇದೀಗ ವಿಶ್ವ ಕೊಂಕಣಿ ಕೇಂದ್ರವು ಈ ಪ್ರಶಸ್ತಿಗಳ ವಿಜೇತರ ಹೆಸರುಗಳನ್ನು ಪ್ರಕಟಿಸಿದೆ. ಸಾರ್ವಜನಿಕರಿಂದ ಆನ್ ಲೈನ್ ಮುಖಾಂತರ ಆಹ್ವಾನಿಸಲಾದ ನಾಮ ನಿರ್ದೇಶನಗಳ ಆಧಾರದಲ್ಲಿ ಜ್ಯೂರಿ
ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಕೊಡಮಾಡುವ ಅಖಿಲ ಭಾರತ ಮಟ್ಟದ ಕೊಂಕಣಿ ಸಾಹಿತ್ಯ ಪ್ರಶಸ್ತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ 2021, ವಿಮಲಾ ವಿ. ಪೈ ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರ 2021 ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಜೀವನ ಸಿದ್ಧಿ ಸಮ್ಮಾನ 2022 ಗಳ ಪ್ರಕಟಣೆಯಾಗಿದೆ. ವರ್ಷದ ಅತ್ಯುತ್ತಮ ಕೊಂಕಣಿ ಸಾಹಿತ್ಯ ಕೃತಿಗೆ ನೀಡಲಾಗುವ ಶ್ರೀಮತಿ ವಿಮಲಾ ವಿ. ಪೈ ವಿಶ್ವ ಕೊಂಕಣಿ ಸಾಹಿತ್ಯ ಪುರಸ್ಕಾರ 2022 […]